September 6, 2026
ತಾಲೂಕು ಸುದ್ದಿರಾಜ್ಯ ಸುದ್ದಿ

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ


ಬೆಂಗಳೂರು,: ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಬೆಳ್ತಂಗಡಿ ಸಂಜೀವಿನಿ ಒಕ್ಕೂಟದ ೨೦೨೨-೨೩ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರನ್ನು ಇಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿದಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್‌ನ ನಿರ್ದೇಶಕಿ ಡಾ. ಆರ್. ರಾಘಪ್ರಿಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯ ಉತ್ತಮ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ್‌ಬೊಮ್ಮಾಯಿ, ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಸೇರಿದಂತೆ ರಾಜ್ಯದ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Related posts

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya
error: Content is protected !!