September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿಸಾಧಕರು

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ, ಬೆಳಂಗಡಿ
ಸಂಜೀವಿನಿ ಒಕ್ಕೂಟದ 2022-23ರಲ್ಲಿ ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಿತೀಶ್ ಕುಲಾಲ್ ಅವರು ರಾಜ್ಯಮಟ್ಟದ ಉತ್ತಮ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ನಿಯಂತ್ರಣ, ಪ್ರಮಾಣೀಕರಣ, ಪ್ರಚಾರ, ಅನುಷ್ಠಾನ ಮತ್ತು ಮೇಲ್ವಿಚಾರಣೆಯನ್ನು ಗುರುತಿಸಿ ನಿತೀಶ್ ಕುಲಾಲ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 8ರಂದು ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚಣೆ ಸ್ತ್ರೀಸಾಮಾರ್ಥ್ಯ ಕಾರ್ಯಕ್ರಮದಲ್ಲಿ ನಿತೀಶ್ ಕುಲಾಲ್ ಅವರಿಗೆ ಗೌರವ ಸ್ವೀಕರಿಸಿದರು. ನಿತೀಶ್ ಕುಲಾಲ್ ಅವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಬಡಕೋಡಿ ಗ್ರಾಮದ ಕಿರಿಂಬಿ ನಿವಾಸಿಯಾಗಿದ್ದಾರೆ.

Related posts

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya
error: Content is protected !!