24.4 C
ಪುತ್ತೂರು, ಬೆಳ್ತಂಗಡಿ
April 4, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಈ ಸಾಲಿನ ಶೈಕ್ಷಣಿಕ ಅವಧಿಯಲ್ಲಿ ನೀಡಲಾದ ರಾಷ್ಟ್ರಪ್ರಶಸ್ತಿ, ರಾಜ್ಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿಗಳನ್ನು ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯದರ್ಶಿಯಾದ ಶೈಲೈಶ್ ತೋಸರ್, ಹಾಗೂ ವಕೀಲರ ಸಂಘದ ಸಂಸ್ಕೃತಿಕ ಕಾರ್ಯದರ್ಶಿಯಾದ ಮಮ್ತಾಜ್ ಬೇಗಂ ಉಪಸ್ಥಿತರಿದ್ದರು.
ವಕೀಲರ ಸಂಘದ ಅಧ್ಯಕ್ಷರು ಮಾತಾಡಿ ಸ್ಕೌಟ್ ಗೈನ್ ಬೆಳವಣಿಗೆಯ ಬಗ್ಗೆ ಪ್ರಸಂಸೆಯನ್ನು ವ್ಯಕ್ತಪಡಿಸಿದರು. ಕಾರ್ಯದರ್ಶಿ ಯಾದ ಶೈಲೇಶ್ ತೋಸರ್ ರವರು ಮಾತಾಡಿ ಮಕ್ಕಳಿಗೆಲ್ಲ ಶುಭ ಹಾರೈಸಿದರು.
‌‌ ಮುಖ್ಯ ಶಿಕ್ಷಕಿ ಶ್ರೀಮತಿoo ಹೇಮಲತಾ ಎಂ ಆರ್ ಮಕ್ಕಳೆಲ್ಲರಿಗೂ ಶುಭಾಶಯವನ್ನು ಕೋರಿದರು.
ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆಲ್ಲ ತರಬೇತಿಯನ್ನು ನೀಡುತ್ತಿದ್ದಾರೆ.
‌ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಂಪೂರ್ಣ ಸಹಕಾರವನ್ನು ನೀಡಿದರು.
ರಾಜ್ಯ ಪುರಸ್ಕೃತ ಗೈಡ್ ವಿದ್ಯಾರ್ಥಿ ಕುಮಾರಿ ನಿಧಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತ , ಧನ್ಯವಾದನ್ನು ನೀಡಿದರು.

Related posts

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!