September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

ಬೆಳ್ತಂಗಡಿ: ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಯ ರೆಂಕೆದಗತ್ತುಎಂಬಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಮಾ.9 ರಂದು ಜರುಗಿತು.

ಶಿಲಾನ್ಯಾಸ ಕಾರ್ಯಕ್ರಮವನ್ನು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರು ಡಾ ಎಲ್ ಎಚ್ ಮಂಜುನಾಥ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ. ಎಸ್ ಡಿ. ಎಮ್ ಹಾಸ್ಪಿಟಲ್ ನ ಮ್ಯಾನೇಜಿಂಗ್ ನಿರ್ದೇಶಕರಾದ ಜನಾರ್ಧನ್. ವಿಜಯ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾದ ಗಾಯತ್ರಿ. ರುಡಸೆಟ್ ನಿರ್ದೇಶಕರು

ಹಲವು ಗಣ್ಯರು, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂಧಿವರ್ಗ ಹಾಗೂ ಮತ್ತಿತರರು ಭಾಗಿಯಾಗಿದ್ದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!