22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಉಳ್ಳಾಲ್ತಿ, ಮೈ ಸಂದಾಯ, ಪಂಜುರ್ಲಿ, ಹಾಗೂ ಗುಳಿಗ ದೈವಗಳ ಸಾನಿಧ್ಯ. ಪಿಲಿಪಂಜರ ಕ್ಷೇತ್ರ ಇದರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸ ವ ಹಾಗೂ ದೈವಗಳ ನೇಮೋತ್ಸವದ ಮಾ.30 ಹಾಗೂ ಮಾ.31ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಮಾ. 10 ಶುಕ್ರವಾರ ಬೆಳ್ಳಿಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ಇವರು ಬಿಡುಗಡೆ ಗೊಳಿಸಿದರು .

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಆರ್ ಶೆಟ್ಟಿ ಹಾಗೂ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya
error: Content is protected !!