ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೆಡಿಕಲ್ ಕ್ಯಾಂಪ್ ಮಾ.7ರಂದು ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಆಯೋಜಿಸಲಾಯಿತು.

ಪ್ರಸ್ತುತ ಕ್ಯಾನ್ಸರ್ ರೋಗವು ವ್ಯಾಪಾಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಏನೆಲ್ಲ ಪರಿಹಾರಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿನ ಶುಶ್ರೂಷಕಿ ಶ್ರೀಮತಿ ಸುಭಾಷಿಣಿ ಮತ್ತು ತಂಡದವರು ಪ್ರತ್ಯಕ್ಷಿತೆ ಮುಖಾಂತರ ಸ್ನಾತಕೋತ್ತರ ವಿದ್ಯಾರ್ಥಿನೀಯರಿಗೆ ತಿಳಿಸಿಕೊಟ್ಟರು.

ಈ ಕಾರ್ಯಕ್ರಮ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ಜೆಸಿ ಶಂಕರ್ ರಾವ್, ಕಾರ್ಯದರ್ಶಿ ಜೆಸಿ ಸುಧೀರ್ ಕೆ. ಎನ್ ಮತ್ತು ಮಹಿಳಾ ವಿಭಾಗದ ಸಂಯೋಜಕಿ ಜೆಸಿ ಮಮಿತ ಸುಧೀರ್ ಉಪಸ್ಥಿತರಿದ್ದರು.

Related posts

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya
error: Content is protected !!