22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರ ಇಸ್ಟ್ರಾ ಗ್ರಾಮ್‌ ಏಕೌಂಟನ್ನು ಯಾರೋ ಕಿಡಿಗೇಡಿಗಳು ಹ್ಯಾಕ್ ಮಾಡಿದ ಪ್ರಕರಣ ವರದಿಯಾಗಿದೆ.


ಇಸ್ಟಾ ಗ್ರಾಮ್‌ ಏಕೌಂಟನ್ನು ಹ್ಯಾಕ್ ಮಾಡಿದ ಕಿಡಿಗೇಡಿಗಳು ವಿವಿಧ ಕಡೆಗಳಲ್ಲಿ ಗಣ್ಯರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದಾರೆ. ಕೆಲವರು ಹಣ ಕಳುಹಿಸಿರಬಹುದಾದ ಸಂಶಯವಿದೆ.
ಈ ವಿಷಯ ಸಕ೯ಲ್ ಇನ್ಸ್ಪೆಕ್ಟರ್ ಗಮನಕ್ಕೆ ಬರುತ್ತಿದ್ದಂತೆ ಅವರು ಸಾವ೯ಜನಿಕವಾಗಿ ಮನವಿ ಮಾಡಿ ಯಾರೂ ಕೂಡ ಹಣ ಕಳುಹಿಸ ಬೇಡಿ
ಎಂದು ವಿನಂತಿಸಿಕೊಂಡಿದ್ದಾರೆ. ಗಣ್ಯರು, ಅಧಿಕಾರಿಗಳ ಏಕೌಂಟನ್ನು ಹ್ಯಾಕ್ ಮಾಡಿ, ಹಣ‌ ಮಾಡುವ ವಂಚಕರು ಅಲ್ಲಲ್ಲಿ ಇದ್ದು,‌ಸಾವ೯ಜನಿಕರು ಜಾಗೃತಿಯಾಗಬೇಕು.

Related posts

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!