September 6, 2026
ರಾಜ್ಯ ಸುದ್ದಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ


ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಮಾ. 11 ಶನಿವಾರ ಮೃತಪಟ್ಟಿದ್ದಾರೆ.
ಅವರಿಗೆ 61 ವರ್ಷ ವಯಸ್ಸಾಗಿತ್ತು.
ಧ್ರುವ ನಾರಾಯಣ ಅವರು ಶನಿವಾರ‌ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು
ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Related posts

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

Suddi Udaya

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya
error: Content is protected !!