31.8 C
ಪುತ್ತೂರು, ಬೆಳ್ತಂಗಡಿ
May 18, 2025
ಕೃಷಿನಿಧನಬೆಳ್ತಂಗಡಿ

ಸಂಜೀವ ಪೂಜಾರಿ ನಾಲ್ಕೂರು ನಿಧನ

ಬಳಂಜ: ನಾಲ್ಕೂರು ಗ್ರಾಮದ ನಿಟ್ಟಡ್ಕ ಮನೆಯ ಸಂಜೀವ ಪೂಜಾರಿ (70ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಇವರು ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಊರಿನಲ್ಲಿ ನಡೆಯುವ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.

ಮೃತರು ಪತ್ನಿ, ನಾಲ್ಕು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya
error: Content is protected !!