25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.
ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!