29.5 C
ಪುತ್ತೂರು, ಬೆಳ್ತಂಗಡಿ
April 4, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ


ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ,
ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ” ಮಾ. 12 ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿತ್ತು

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾದ ಮೂಲಕ “ವಿಜಯ ಸಂಕಲ್ಪ ಯಾತ್ರೆ”ಯ ಯಾತ್ರೆ ಸಾಗಿತು ಸುಮಾರು 25ಸಾವಿರ ಅಧಿಕ

ಜನರು ಯಾತ್ರೆ ಯಲ್ಲಿ ಭಾಗವಹಿಸಿ ದರು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ , ಯಾತ್ರೆಯಲ್ಲಿ ಮಾಜಿ ಸಚಿವರಾದ ಈಶ್ವರಪ್ಪ, ಕಂದಾಯ ಸಚಿವರಾದ

ಅಶೋಕ್, ಇಂಧನ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದ ನಳಿನ್‌ಕುಮಾರ್‌ ಕಟೀಲ್‌, ಬಿಜೆಪಿ ಜಿಲ್ಲಾಧ್ಯಕ್ಷ

ಸುದಶ೯ನ್,ವಿಧಾನಪರಿಷತ್ ಶಾಸಕರಾದ ಪ್ರತಾಪ್ ಸಿಂಹನಾಯಕ್ .ಮಂಡಲ ಅಧ್ಯಕ್ಷ ಜಯಂತ ಕೊಟ್ಯಾನ್. ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಪಕ್ಷದ ನಾಯಕರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು

Related posts

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya
error: Content is protected !!