April 2, 2025
ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ: ಅಳದಂಗಡಿ ಅರಮನೆಯ ಅರಸರಾದ ಡಾ.‌ಪದ್ಮಪ್ರಸಾದ್ ರಿಂದ ಗೌರವಾಪ೯ಣೆ

ಅಳದಂಗಡಿ: ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.‌ಪದ್ಮಪ್ರಸಾದ್ ಅಜಿಲರವರು ಸ್ವಾಗತಿಸಿ ಗೌರವಿಸಿದರು.
‌‌ಈ ಸಂದರ್ಭದಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲ, ಚಾವಡಿ ನಾಯಕ ರಾಜಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!