April 2, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಕನ್ಯಾಡಿ: ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು.
ಅವರನ್ನು ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು
ಸ್ವಾಗತಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ಮಾಜಿ ಮುಖ್ಯ ಮಂತ್ರಿ ಕೆ. ಎಸ್. ಈಶ್ವರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಹರೀಶ್ ಪೂಂಜ, ಕಿಯೋನಿಕ್ಸ್ ಅಧ್ಯಕ್ಷ ಹರೀಶಕೃಷ್ಣ ಬಂಟ್ವಾಳ,ವಿಜಯ ಸಂಕಲ್ಪ ಯಾತ್ರೆ ಯ ಸಹ ಸಂಚಾಲಕ ದತ್ತಾತ್ರೇಯ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಇನ್ನಿತರರು ಹಾಜರಿದ್ದರು.

Related posts

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya
error: Content is protected !!