April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಸಲುವಾಗಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ ಹದಿನೈದನೇ ಹಣಕಾಸು ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಿಂದ ಸೋಲಾರ್ ದೀಪ ಅಳವಡಿಸಲಾಯಿತು.


ಇತ್ತೀಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ. ಸುಭಾಷಿಣಿ .ಕೆ ರವರು ಉದ್ವಾಟಿಸಿದರು.
ಉಪಾದ್ಯಕ್ಷರಾದ ಶ್ರೀಮತಿ ಕುಸುಮ.ಎಸ್.ಬಂಗೇರ, ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ಕೆ ಸ್ಥಳೀಯರಾದ ಜನಾರ್ದನ ಗೌಡ, ಸಂಜೀವ ಬಂಗೇರ, ರತ್ನಾಕರ ಬಳ್ಳಿದಡ್ಡ,ಪ್ರಕಾಶ್ ಪೂಜಾರಿ ಮೇರ್ಲ,ಸುದರ್ಶನ್, ನಾರಾಯಣ ಪೂಜಾರಿ, ಸುಂದರ ಬಂಗೇರ ಬರಾಯ, ಅಶ್ವಿನಿ ಪ್ರಕಾಶ್ ಪೂಜಾರಿ, ಸದಾನಂದ ಪೂಜಾರಿ ಮೇರ್ಲ ಪದ್ಮನಾಭ ಪೂಜಾರಿ, ಜಗದೀಶ್ ಬರಾಯ, ಬೊಮ್ಮಣ್ಣ ಗೌಡ, ಉಮೇಶ್ ಗೌಡ, ಪ್ರವೀಣ್ ಗೌಡ ಮೊದಲಾದವರಿದ್ದರು.

Related posts

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya
error: Content is protected !!