25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ (ರಿ) ಬರೆಂಗಾಯ ನಿಡ್ಲೆ ಬೆಳ್ತಂಗಡಿ ಇದರ ವತಿಯಿಂದ

ಮಜಲಿಮಾರು ಸಂಜೀವ ಗೌಡರ ಮಗಳು ಕುಮಾರಿ ದೀಪಿಕಾ ಎಂ. ಇವರಿಗೆ ” ಅಸ್ತಿಮಜ್ಜೆ ಶಸ್ತ್ರಚಿಕಿತ್ಸೆ” ಗೆ ರೂ. 2,53,500
ರೂ ( ಎರಡು ಲಕ್ಷ ದ ಐವತ್ತಾಮೂರು ಸಾವಿರದ ಐನ್ನೂರು ) ರೂ ಗಳನ್ನು ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರು ಅವರ ಮನೆಗೆ ತೆರಳಿ ಚೆಕ್ ಹಸ್ತಾಂತರಿಸಲಾಯಿತು.

Related posts

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya
error: Content is protected !!