24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

ಬಂದಾರು: ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಕುಂಬುಡಂಗೆ ಮನೆ ನಿವಾಸಿ ಶ್ರೀಮತಿ ಜಾನಕಿ ಮತ್ತು ದಿ.ದೊಲ್ಲಗೌಡರ ಪುತ್ರ ಗಿರೀಶ್ ಬಿ.ಕೆ. ಇವರ ವಿವಾಹವು ಕಡಬ ತಾಲೂಕು, ಕೊಯಿಲ ಗ್ರಾಮದ ನೂಜಿ ಮನೆ ಶ್ರೀಮತಿ ಪದ್ಮಾವತಿ ಮತ್ತು ಶ್ರೀ ಜನಾರ್ದನ ಗೌಡರ ಪುತ್ರಿ ಧನ್ಯಶ್ರೀರೊಂದಿಗೆ ಮಾರ್ಚ್ 13ರಂದು ಬಂದಾರು ವರನ ಮನೆಯಲ್ಲಿ ನಡೆಯಿತು.

Related posts

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!