September 6, 2026
ಅಪರಾಧ ಸುದ್ದಿ

ಉಜಿರೆ ಪೇಟೆಗೆ ಬಂದಿದ್ದ ನೇತ್ರಾವತಿ ನಿವಾಸಿ ಕುಸಿದು ಬಿದ್ದು ಮೃತ್ಯು


ಬೆಳ್ತಂಗಡಿ : ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೋವ೯ರು ಉಜಿರೆ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ ದುಘ೯ಟನೆ ಮಾ.12ರಂದು ವರದಿಯಾಗಿದೆ ಧಮ೯ಸ್ಥಳದ ಗ್ರಾಮದ ನೇತ್ರಾವತಿ ಮನೆ ನಿವಾಸಿ ನಾರಾಯಣ ಆಚಾಯ೯ (80ವ) ಸಾವನ್ನಪ್ಪದವರು. ಮಾ.12 ರಂದು ಉಜಿರೆಗೆ ಹೋಗಿ ಬರುತ್ತೇನೆಂದು ಹೋದವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮರುದಿನ ಮಾ.13 ರಂದು ಪರಿಚಯದವರೋವ೯ರು ಅವರ ಪುತ್ರ ರಾಘವ ಆಚಾಯ೯ ದೂರವಾಣಿ ಕರೆಮಾಡಿ ನಿಮ್ಮ ತಂದೆ ಉಜಿರೆ ಗ್ರಾಮದ ಬಸ್ಸು ನಿಲ್ದಾಣದ ಬಳಿ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿದ್ದರು. ಅದರಂತೆ ಅವರ ಮನೆಯವರು ಸ್ಥಳಕ್ಕೆ ಬಂದು ನೋಡಿದಾಗ ಮಲಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿದರು. ಈ ಬಗ್ಗೆ ರಾಘವ ಆಚಾಯ೯ ಅವರು ನೀಡಿದ ದೂರರಿನಂತೆ ಧಮ೯ಸ್ಥಳ ಠಾಣೆಯಲ್ಲಿ ಯುಡಿಆರ್ ಸಂ 10/2023 ಕಲಂ:174 ಸಿಆರ್ ಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ರೆಖ್ಯ: ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!