25.3 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿ

ಓಡಿಲ್ನಾಳ ಆಕಸ್ಮಿಕ ಬೆಂಕಿ

ಕುವೆಟ್ಟು; ಓಡಿಲ್ನಾಳ ಶಾಲಾ ಬಳಿ ಅಂಗನವಾಡಿ ಸಮೀಪದ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕ್ಕಿ ಬಿದ್ದ ಘಟನೆ ಮಾ 14 ರಂದು ನಡೆದಿದೆ ಬೆಳ್ತಂಗಡಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು

Related posts

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya
error: Content is protected !!