ರೇಖ್ಯ:ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿದೆ
. ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾದ ನವೀನ್ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಸೇರಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿದರು.