23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ.


ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ಎಂಬವರು ಮೃತ ಪಟ್ಟವರು. ಎರಡು ವರ್ಷದಿಂದ ಇವರು ಎರ್ಮಾಲ್ ಪಲ್ಕೆಯಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.
ಸ್ಥಳೀಯರುಹೇಳುವ ಪ್ರಕಾರ ಪ್ರವೀಣ್ ಎರ್ಮಾಲ್ ಪಲ್ಕೆ ಅಥವಾ ಕಡಿರುದ್ಯಾವರ ಮೂಲದ ವ್ಯಕ್ತಿ ಅಲ್ಲ ಎನ್ನಲಾಗುತ್ತಿದೆ. ಈಗಾಗಲೇ ಸ್ಥಳೀಯರು, ಗ್ರಾಮ ಪಂಚಾಯತ್ ಮುಖಂಡರು ಸ್ಥಳದಲ್ಲಿದ್ದು ಘಟನೆಯ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಸಾವಿನ ಸ್ವಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Related posts

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!