24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು

ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ಭಟ್ ಇವರ ಪೌರೋಹಿತ್ಯ ದಲ್ಲಿ ಶಾರದಾ ಮಾತೆಯ ಸನ್ನಿದಿಯಲ್ಲಿ ಮಾ.14ರಂದು ಜರುಗಿತು.


‌ ಸಂಜೆ 6 ಗಂಟೆಯಿಂದ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆದು ರಾತ್ರಿ 8.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಈ‌ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು. ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಶಾಸಕರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಭಜನಾ ಮಂಡಳಿ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!