April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

ಬೆಳ್ತಂಗಡಿ: ಪಾರೆಂಕಿ ಗ್ರಾಮದ ಶ್ರೀ ರಾಮ ನಗರ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಮಾ ,14 ರಂದು ಮಂಗಳವಾರ ಮಂಜುನಾಥ ಭಟ್ ಅಸ್ರಣ್ಣರು ಮಾಲಾಡಿ ಅಂತರ ಅವರ ಉಪಸ್ಥಿಯಲ್ಲಿ ಜರಗಿತು.


ಬೆಳಿಗ್ಗೆ ಗಣಹೋಮ ನಾಗ ದೇವರೀಗೆ ತಂಬಿಲ ಸೇವೆ ಸಾಯಂಕಾಲ ಸತ್ಯನಾರಾಯಣ ಪೂಜೆ, ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರಿಂದ ಕುಣಿತ ಭಜನಾ ಕಾರ್ಯಕ್ರಮ ಪ್ರಸಾದ ವಿತರಣೆ ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು. ನಂತರ ದುಗಲಾಯ ದೈವ ಹಾಗೂ ಗುಳಿಗ ದೈವದ ನೇಮೋತ್ಸವ ನಡೆಯಿತು ಹಾರಬೆ ಶ್ರೀ ದುಗಲಾಯ ನೇಮೋತ್ಸವ ಸಮಿತಿ ಪದಾಧಿಕಾರಿಗಳು ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು

Related posts

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya
error: Content is protected !!