23.3 C
ಪುತ್ತೂರು, ಬೆಳ್ತಂಗಡಿ
May 18, 2025
ಸರ್ಕಾರಿ ಇಲಾಖಾ ಸುದ್ದಿ

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರು ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ. 17ರಂದು ಶುಕ್ರವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ,33/11 ಕೆವಿ ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾ
ಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya
error: Content is protected !!