September 6, 2026
ಗ್ರಾಮಾಂತರ ಸುದ್ದಿ

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

ಕೊಕ್ಕಡ :ಇಲ್ಲಿಯ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಇಸ್ಕಾನ್ ನ ಹರೀಶ್ ರವರು ಮಾ.17ರಂದು ಸಂಜೆ ಭೇಟಿ ನೀಡಿ ಮಾರ್ಗದರ್ಶನ ನೀಡಿದರು. ಈ ಸಂಧರ್ಭದಲ್ಲಿ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಗೋಶಾಲೆಯ ಮೇಲ್ವಿಚಾರಕರಾದ ಸದಾಶಿವ ಗೋಶಾಲೆಯ ಬಗ್ಗೆ ಮಾಹಿತಿ ನೀಡಿದರು.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya
error: Content is protected !!