28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

ಅಳದಂಗಡಿ: ಶ್ರೀ ಸತ್ಯದೇವತೆ ಸನ್ನಿಧಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರು ಕೊಡುಗೆಯಾಗಿ 75‌ ಕುರ್ಚಿ ಗಳನ್ನು ನೀಡಿದರು ಈ ಸಂಧರ್ಭದಲ್ಲಿ ಆಡಳಿತದಾರರಾದ ಶಿವಪ್ರಸಾದ್ ಅಜಿಲರು ಅವರನ್ನು
ಶಾಲು ಹಾಕಿ ಗೌರವಿಸಿ ಧನ್ಯವಾದ ತಿಳಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya
error: Content is protected !!