September 6, 2026
ಅಪರಾಧ ಸುದ್ದಿ

ಅಕ್ರಮ ಗಾಂಜಾ ಮಾರಾಟ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಳಂತಿಲ ನಿವಾಸಿ ಸೇರಿದಂತೆ ಇಬ್ಬರನ್ನು ಪುತ್ತೂರು ಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಾ. 17 ರಂದು ವರದಿಯಾಗಿದೆ.

ಇಳಂತಿಲ ಗ್ರಾಮದ ನೇಜಿಕಾರು-ಅಂಬೋಟ್ಟು ಮನೆಯ
ಶಾಫಿ ( 30 ವರ್ಷ) ಹಾಗೂ ಕಬಕ ಪುತ್ತೂರುನ ರಫೀಕ್‌ @ ಮುನ್ನಾ ಬಂಧಿತರಾದವರು. ಆರೋಪಿಗಳಿಂದ
ರೂ. 6 ಸಾವಿರ ಮೌಲ್ಯದ 190 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ 5 ಮಾದಕ ದ್ರವ್ಯ ನಿಷೇದ ಕಾಯ್ದೆ ಪ್ರಕರಣಗಳು ನಿನ್ನೆ ದಾಖಲಾಗಿರುತ್ತದೆ.

Related posts

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya
error: Content is protected !!