25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

ಪುತ್ತೂರು:ವ್ಯಕ್ತಿತ್ವ ವಿಕಸನಕ್ಕೆ ಹೆಸರುವಾಸಿಯಾದ ಜೆಸಿಐಯಿಂದ ಪರಿಣಾಮಕಾರಿ ಭಾಷಣ ಕಲೆಯ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರ ಪುತ್ತೂರಿನಲ್ಲಿ ನಡೆಯಿತು.

ಜೇಸಿಐ ಪುತ್ತೂರು ಆಥಿತ್ಯದಲ್ಲಿ ಮತ್ತು ಬೆಳ್ತಂಗಡಿ ಮಂಜುಶ್ರೀ ಸಹಭಾಗಿತ್ವದಲ್ಲಿ ನಡೆದ ತರಬೇತಿಯಲ್ಲಿ ಹಲವಾರು ಯುವಕರು ಭಾಗವಹಿಸಿ ಜೇಸಿಯ ರಾಷ್ಟ್ರೀಯ ತರಬೇತುದಾರರಾದ ವೇಣುಗೋಪಾಲ್ ಹಾಗೂ ಜೆಸಿ ಪಶುಪತಿ ಶರ್ಮಾ ಇವರಿಂದ ತರಬೇತಿ ಪಡೆದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದದ ಜೆಸಿ ಶಂಕರ್ ರಾವ್ ವಹಿಸಿಕೊಂಡಿದ್ದರು.

ವೇದಿಕೆಯಲ್ಲಿ ಜೇಸಿಐ ಪುತ್ತೂರು ಅಧ್ಯಕ್ಷರಾದ ಜೆಸಿ ಸುಹಾಸ್ ಮರಿಕೆ ಮತ್ತು ತರಬೇತಿ ವಿಭಾಗದ ಜೆಸಿ ದೀಕ್ಷಾ ಕೂಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya
error: Content is protected !!