September 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ.

ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ ಗೌಡ ಮತ್ತು ಶೀಲಾವತಿ ಅವರ ಪ್ರಥಮ ಪುತ್ರಿಯಾದ ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಗ್ಗ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಇವರು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಹಂಸವತಿಯವರಿಂದ ತರಬೇತಿ ಪಡೆಯುತ್ತಿದ್ದಾರೆ.ಪ್ರಥಮ ವರ್ಷದ ಬಿಪಿಎಡ್ ವಿದ್ಯಾರ್ಥಿನಿಯಾಗಿರುತ್ತಾರೆ. ಇವರ ಆಯ್ಕೆ ಬೆಳ್ತಂಗಡಿ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಿದೆ.

Related posts

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya
error: Content is protected !!