29.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

ಕನ್ಯಾಡಿ ||: ಇಲ್ಲಿಯ ನೀರಚಿಲುಮೆ ಪಜಿರಡ್ಕ ಕ್ರಾಸ್ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಕಾರು ಹಾಗೂ ಧರ್ಮಸ್ಥಳ ಕಡೆಯಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಮಾ.23ರಂದು ಬೆಳಿಗ್ಗೆ ನಡೆದಿದೆ.

Related posts

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!