24.5 C
ಪುತ್ತೂರು, ಬೆಳ್ತಂಗಡಿ
April 5, 2025
ನಿಧನಪ್ರಮುಖ ಸುದ್ದಿ

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

ಬಳಂಜ: ನಾಲ್ಕೂರು ಗ್ರಾಮದ ಬೊಳ್ಳಾಜೆ ದರ್ಖಾಸು ಮನೆ ನಿವಾಸಿ ಜಿನ್ನಪ್ಪ (37 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ.22 ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಊರಿನಲ್ಲಿ ನಡೆಯುವ ಪ್ರತಿ ಕಾರ್ಯಕ್ರಮದಲ್ಲೂ ಸಕ್ರೀಯವಾಗಿ ಪಾಲ್ಗೊಂಡು ಎಲ್ಲರ ಮೆಚ್ಚುಗೆ ಗಳಿಸಿದ್ದರು.

ತಾಯಿ, ಪತ್ನಿ, ಒರ್ವ ಪುತ್ರ, ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya
error: Content is protected !!