29 C
ಪುತ್ತೂರು, ಬೆಳ್ತಂಗಡಿ
April 10, 2025
ಕೃಷಿತಾಲೂಕು ಸುದ್ದಿಬೆಳ್ತಂಗಡಿ

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

ಬೈಲಂಗಡಿ :ಶ್ರೀ ಸೋಮನಾಥೇಶ್ವರ ಪ್ರತೀಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 17 2023 ರಿಂದ ಮೇ 22 2023 ರವರೆಗೆ ನಡೆಯಲಿದ್ದು,ಇದರ ಕಾರ್ಯಲಯ ಉದ್ಘಾಟನಾ ಕಾರ್ಯಕ್ರಮ ವು ಇಂದು ನಡೆಯಿತು,


ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಜೈನ್,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಈಶ್ವರ ಗೌಡ ಹೊಸೊಕ್ಲು, ಚಾರ್ಮಾಡಿ ಗ್ರಾ ಪಂ ಅಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಲಯ ಸಮಿತಿಯ ಸಂಚಾಲಕರಾದ ಶ್ರೀ ಪ್ರಸಾದ್ ಕೆ.ವಿ,ಅರ್ಚಕರಾದ ಶ್ರೀ ದಿವಾಕರ ಭಟ್,ಜೀರ್ಣೊದ್ದಾರ ಸಮಿತಿ ಅಧ್ಯಕ್ಷರಾದ ಶ್ರೀ ನಾರಾಯಣ ಗೌಡ ಬರೆಮೇಲು,ಹಾಗೂ ಬ್ರಹ್ಮಕಲಶೋತ್ಸವ ವಿವಿಧ ಸಮಿತಿಗಳ ಸಂಚಾಲಕರುಗಳು,ಊರ ಸಮಸ್ತರು ಮೊದಲಾದವರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!