30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರುವ ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ

ಮಾ.24ರಂದು ಶುಕ್ರವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನ ಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರ್ , ಬಳ್ಳಮಂಜ, ಲಾಯಿಲ ( ಬೆಳ್ತಂಗಡಿ ನಗರ,ಲಾಯಿಲ ಮತ್ತು ಉಜಿರೆ ಗ್ರಾಮ )ಫೀಡರುಗಳಲ್ಲಿ ,33/11 ಕೆವಿ ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya
error: Content is protected !!