September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶುಭಾವಿವಾಹ ಧನಂಜಯಮತ್ತುಶೋಭಾ

ಶಿಬಾಜೆ:ಶಿಬಾಜೆ ಗ್ರಾಮದ ಪೆರ್ಲ ಖಂಡಿಗ ಮನೆ ಲೀಲಾವತಿ ಮತ್ತು ತಿಮ್ಮಯ್ಯ ಗೌಡ ದಂಪತಿಯ ಪುತ್ರ ಧನಂಜಯ ಅವರ ವಿವಾಹವೂ ಚಾರ್ಮಾಡಿ ಗ್ರಾಮದ ಕೊಳಂಬೆ ಮನೆ ವಾರಿಜ ಮತ್ತು ಮೋನಪ್ಪ ಗೌಡ ದಂಪತಿಯ ಪುತ್ರಿ ಶೋಭಾ ಅವರೊಂದಿಗೆ ಮಾ. 23ರಂದು ಸೌತಡ್ಕ ಶ್ರೀ ಗಣೇಶ ಕಲಾ ಮಂದಿರದಲ್ಲಿ ಜರಗಿತು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
error: Content is protected !!