24.8 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕಗೊಂಡಿದ್ದಾರೆ.
‌‌ಇವರು ಮಚ್ಚಿನ ಗ್ರಾಮದ ಬಳ್ಳ ಮಂಜ ಕೇಶವಮೂಲ್ಯ ಮತ್ತು ಶ್ರೀಮತಿ ವನಿತಾ ದಂಪತಿಯ ಪುತ್ರಿಯಾಗಿದ್ದು, ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya
error: Content is protected !!