25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು.

ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ ತಂತ್ರಿವರ್ಯ ಬಾಲಕೃಷ್ಣ ಪಾಂಗಣ್ಣಾಯರ ವೈದಿಕ ನೇತೃತ್ವದಲ್ಲಿ ಆಡಳಿತ ಮೊಕ್ತೇಶ್ವರ ಶೀತಲ್ ಪಡಿವಾಳ್ ಅವರ ಸಮ್ಮುಖದಲ್ಲಿ ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿಪುರುಷ ಭಕ್ತವೃಂದದ ಸರ್ವ ಸದಸ್ಯರು ಹಾಗೂ ದೇವಾಲಯದ ಭಕ್ತರು ಉಪಸ್ಥಿತರಿದ್ದರು.

ಅದೇ ದಿನ ದೇವಾಲಯದ ವಾರ್ಷಿಕ ಜಾತ್ರಾಮಹೋತ್ಸವ ಆರಂಭಗೊಂಡಿದ್ದು, ವಿಶೇಷ ವೈದಿಕ ವಿಧಿವಿಧಾನಗಳು ಜರುಗಿತು.

Related posts

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!