23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

ಬೆಳ್ತಂಗಡಿ: ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ತೇರ್ಗಡೆ

ಬೆಳ್ತಂಗಡಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು 92 ಶೇಕಡ ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ಇವರು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಉರುವಾಲು ಇಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು,ಮಿದುಷಿ ಶ್ರೀಮತಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ. ಇಳಂತಿಲ ಅಟಾಲ್ ನಿವಾಸಿ ನ್ಯಾಯವಾದಿ ಮನೋಹರ್ ಕುಮಾರ್ ಮತ್ತು ನಯನಾ ದಂಪತಿ ಗಳ ಪುತ್ರಿ.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!