April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

ಅಳದಂಗಡಿ: ಇಲ್ಲಿನ ಡಾಭಾ ಹತ್ತಿರ ಬೆಳ್ತಂಗಡಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಇನೋವಾ ಕಾರು ಮತ್ತು ಪಿಲ್ಯದಿಂದ ಅಳದಂಗಡಿ ಕಡೆ ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.

ಡಿಕ್ಕಿಯ ರಭಸಕ್ಕೆ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಗಾಯಳುಗಳನ್ನು ಸ್ಥಳಿಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನೋವಾ ಕಾರು ಹಾಗೂ ರಿಕ್ಷಾ ನುಜ್ಜುಗುಜ್ಜಾಗಿದ್ದು ಇಗಾಗಲೇ ಪೋಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ತಿಳಿಸಿದರು.

Related posts

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya
error: Content is protected !!