27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

ಬೆಳ್ತಂಗಡಿ:ಕರ್ನಾಟಕ ಸರಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿಯು ಡಿಸ್ಟಿಂಕ್ಷನ್ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ

. ಬೆಳ್ತಂಗಡಿಯ ನಟರಾಜ ನೃತ್ಯ ಶಾಲೆಯ ವಿದುಷಿ ವಿದ್ಯಾ ಠೋಸರ್ ಇವರ ಶಿಷ್ಯೆ. ವಸಂತ ಶೆಟ್ಟಿ ಶ್ರದ್ದಾ ಮತ್ತು ಶಾಲಿನಿ ದಂಪತಿಯ ಪುತ್ರಿ.

Related posts

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!