April 2, 2025
Uncategorized

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಕರ್ನಾಟಕ ಸರಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿಯು ಡಿಸ್ಟಿಂಕ್ಷನ್ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಬೆಳ್ತಂಗಡಿಯ ನಟರಾಜ ನೃತ್ಯ ಶಾಲೆಯ ವಿದುಷಿ ವಿದ್ಯಾ ಠೋಸರ್ ಇವರ ಶಿಷ್ಯೆ. ವಸಂತ ಶೆಟ್ಟಿ ಶ್ರದ್ದಾ ಮತ್ತು ಶಾಲಿನಿ ದಂಪತಿಯ ಪುತ್ರಿ.

Related posts

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya
error: Content is protected !!