23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

ಉಜಿರೆ: ಉಜಿರೆಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆಯು ಮಾ.25 ರಂದು ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.

ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಕಾರ್ಯದರ್ಶಿ ಲಕ್ಷ್ಮಣ್ ಮತ್ತು ಸದಸ್ಯರು , ಶಾಸಕರಾದ ಹರೀಶ್ ಪೂಂಜಾ ಹಾಗೂ ಹೈವೆ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದು, ಹೈವೆ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಜಿರೆಯ ಪಾರ್ಕಿ೦ಗ್ ಹಾಗೂ ವಿದ್ಯುತ್ ಸಮಸ್ಯೆ, ವಿದ್ಯುತ್ ಸ್ಥಾವರ ನಿರ್ಮಾಣದ ಬಗ್ಗೆ ಮತ್ತು ಚಾರ್ಮಾಡಿ ಘಾಟ್ ರಸ್ತೆ ನಿರ್ಮಾಣದ ಬಗ್ಗೆ ಮಾಹಿತಿ ಕೇಳಲಾಯಿತು. ಈ ವೇಳೆ ಬೇಡಿಕೆಗೆ ಉತ್ತಮ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!