July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

ಗುರುವಾಯನಕೆರೆ: ತಾಲೂಕಿನ ಪ್ರತಿಷ್ಠಿತ ಕಾಲೇಜಿನಲ್ಲೊಂದಾದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ ಲಭಿಸಿದೆ.

ಪ್ರತಿಷ್ಠಿತ ಏಷ್ಯಾ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ಬಳಗದ ವತಿಯಿಂದ ಸುಮಂತ್ ಕುಮಾರ್ ಅವರು ವಿಧ್ಯಾಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya
error: Content is protected !!