ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ by Suddi UdayaMarch 25, 2023March 25, 2023 Share0 ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಸಲಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. Share this:PostPrintEmailTweetWhatsApp