September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮೇಲಂತಬೆಟ್ಟುನಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನದ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಲೋಕಾರ್ಪಣೆ ಮಾ. 25ರಂದು ನಡೆಯಿತು .


ಶಾಸಕ ಹರೀಶ್ ಪೂಂಜಾ ಉದ್ಯಾನವನವನ್ನು ಸಾವ೯ಜನಿಕರ ಉಪಯೋಗಕ್ಕೆ ಲೊಕರ್ಪಣೆಗೊಳಿಸಿದರು .
ಕಾರ್ಯಕ್ರಮದಲ್ಲಿ ಕಿಯನಿಕ್ಸ್ ಅಧ್ಯಕ್ಷ
ಹರಿ ಕೃಷ್ಣ ಬಂಟ್ವಾಳ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯಾನಂದ ಗೌಡ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾ ಧಿಕಾರಿ ಡಾ.ಕರಿಕಳಾನ್.
ಮಂಗಳೂರು ವಿಭಾಗ ಉಪ ಅರಣ್ಯಸಂರಕ್ಷಣಾಧಿಕಾರಿಡಾ.ವೈ.ಕೆದಿನೇಶ್.ಕುಮಾರ್.ಸಹಾಯಕಅರಣ್ಯಾಧಿಕಾರಿ ಸುಬ್ರಮಣ್ಯರಾವ್, .ಸುಬ್ರಮಣ್ಯ ಉಪ ವಿಭಾಗದ ಪ್ರವೀಣ್ ಕುಮಾರ್. ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ, ಸದಸ್ಯರಾದ ಯೋಗಿತಾ.ಚಂದ್ರರಾಜ್.ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್.ಲೋಕೆಶ್.ಅಂಬರೀಶ್ ತುಳಸಿ ಕರುಣಾಕರ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಲಲಿತಾ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಉಪಸ್ಥಿತಿಯಿದ್ದರು.
ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಾಗತಿಸಿ.ಧರಣೇಂದ್ರ ಕೆ.ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!