April 2, 2025
ತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ


ಉಜಿರೆ: ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ವಿಜೇತ ಉಜಿರೆ ಗ್ರಾಮ ಪಂಚಾಯಿತಿಗೆ, ಮಾ. 25ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
5 ಲಕ್ಷ ರೂ. ನಗದು ಬಹುಮಾನದ ಚೆಕ್, ಪ್ರಶಸ್ತಿ ಫಲಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಚಿವ ಶ್ರೀನಿವಾಸ ಪೂಜಾರಿ ಹಾಗೂ ಇತರ ಸಚಿವರು,ಶಾಸಕರು, ಎಂಎಲ್ ಸಿ ಸಮ್ಮುಖದಲ್ಲಿ ನೀಡಲಾಯಿತು.
ಉಜಿರೆ ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು,ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ,
ಕಾರ್ಯದರ್ಶಿ ಶ್ರವಣ್ ಕುಮಾರ್,ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ