24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜು

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

ಬೆಳ್ತಂಗಡಿ ತಾಲೂಕು ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್ ನಿಂದ ಶಾಲಾ ಬಸ್ ಕೊಡುಗೆ ಮಾ.25ರಂದು ನೀಡಲಾಯಿತು.

ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ರಾಜೇಶ್ ಮುಧೋಳ್, ಯಂ ಯಂ ಶ್ರೀ ರಮೇಶ್ ಭಟ್, ಮ್ಯಾನೇಜರ್ ಸೇಲ್ಸ್, ಶ್ರೀ ಸದಾಶಿವ ಭಟ್, ಬಂಟ್ವಾಳ ಚೀಫ್ ಮ್ಯಾನೇಜರ್ ಶ್ರೀ ನಾರಾಯಣ ಗೌಡ, ಉಡುಪಿ ವಿಭಾಗದ ಮ್ಯಾನೇಜರ್ ಕ್ಲೈಮ್ಸ್ ಶ್ರೀ ಆರ್. ಯಸ್. ಸಾಮಗ, ಬೆಳ್ತಂಗಡಿ ಶಾಖಾಧಿಕಾರಿ ಶ್ರೀ ವಿ ಯಸ್ ಕುಮಾರ್ ಭಾಗವಹಿಸಿದ್ದರು. ರಾಮಚಂದ್ರಾಪುರ ಮಠದ ಆಡಳಿತ ಕಂಡು ಸಂಚಾಲಕ ಶ್ರೀ ನಾರಾಯಣ ಭಟ್ ಹಾರಕೆರೆ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯದರ್ಶಿ ಡಾ. ಗಣಪತಿ ಭಟ್ ಕುಳಮರ್ವ ಶಾಲಾ ಮುಖ್ಯೋಪಾಧ್ಯಾಯಿನಿ
ಶೋಭಿತಾ.ಕೆ ಶಾಲಾ ಪೋಷಕರು ಉಪಸ್ಥಿತರಿದ್ದರು

Related posts

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya
error: Content is protected !!