April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆಸಲಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Related posts

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya
error: Content is protected !!