23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

ಕೊಕ್ಕಡ:ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಹೊನ್ನಮ್ಮ ಇವರಮನೆ ನಿರ್ಮಾಣಕ್ಕೆ ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕರಾದ ಬಾಲಕೃಷ್ಣ ‌ನೈಮಿಷರವರು ರೂ.25,000‌ ಹಣದ ನೆರವುಹಾಗೂ ದಿನಸಿ ವಸ್ತುಗಳನ್ನು ಮಾ.26 ರಂದು ನೀಡಿದರು

. ಈ ಸಂದರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್ ಹಿತ್ತಿಲು , ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗಿಶ್ ಆಲಂಬಿಲ , ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್,ಸದಸ್ಯ ಪ್ರಭಾಕರ್ ಗೌಡ ಮಲ್ಲಿಗೆಮಜಲು ಉಪಸ್ಥಿತರಿದ್ದರು.

Related posts

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!