28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

ಬೆಳ್ತಂಗಡಿ: ಖಡಕ್ ಅಧಿಕಾರಿ ಎಂದೇ ಖ್ಯಾತರಾಗಿರುವ ಪ್ರಸ್ತುತ ,
ಕೇಂದ್ರ ಸರ್ಕಾರದ
NCRMP ರಾಷ್ಟ್ರೀಯ ಇಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯದ ಯೋಜನಾ ನಿರ್ದೇಶಕರಾದ ಹರ್ಷ ಗುಪ್ತ ಐಎಎಸ್. ಉಜಿರೆ ಓಷಿಯಾನ್ ಪರ್ಲ್ ಗೆ ಭೇಟಿ ನೀಡಿದರು.


ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧಮ೯ಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದ ರು. ಬಳಿಕ ಶ್ರೀ ಕ್ಷೇತ್ರ ಧರ್ಮಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು.
ನಂತರ ಗುರುವಾಯನಕೆರೆ ನವಶಕ್ತಿ
ರಾಜೇಶ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ, ಕುಶಲೋಪಚಾರ ವಿಚಾರಿಸಿದರು.

Related posts

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!