24.7 C
ಪುತ್ತೂರು, ಬೆಳ್ತಂಗಡಿ
May 18, 2025
ರಾಜಕೀಯ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಇಂದು ‌ಮಾ.26‌ ರಂದು‌ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಮಂಜುನಾಥ ಸ್ವಾಮಿಯ ದಶ೯ನ ಪಡೆದ ಅವರು ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya
error: Content is protected !!