April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜಕೀಯ

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಾರಾವಿ ಮತ್ತು ಕುತ್ಲೂರು ಗ್ರಾಮದ ವಿಕಾಸ ಹಬ್ಬ ಮಾ.26 ರಂದು ನಾರಾವಿಯಲ್ಲಿ ನಡೆಯಿತು

.

ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶಾಸಕ ಹರೀಶ್ ಪೂಂಜರವರನ್ನು ತೆರೆದ ಜೀಪಿನಲ್ಲಿ ಮೆರಮಣಿಗೆಯ ಮೂಲಕ ಬರಮಾಡಿಕೊಂಡರು.

ಶಾಸಕ ಹರೀಶ್ ಪೂಂಜ ವಿಕಾಸ ಹಬ್ಬಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ದೇಶಭಕ್ತಿ ಸಾರುವ ಸಂಗೀತ ರಸಮಂಜರಿ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಎನ್.ಸುಧಾಕರ ಭಂಡಾರಿ,ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೋಕ್ತೇಸರ ಬಿ. ನಿರಂಜನ್ ಅಜ್ರಿ,ನಾರಾವಿ ಗ್ರಾ.ಪಂ ಉಪಾಧ್ಯಕ್ಷ ಉದಯ ಹೆಗ್ಡೆ ನಾರಾವಿ,ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವಸಂತ ಭಟ್ ಮತ್ತು ಎನ್. ಶ್ರೀನಿವಾಸ ಕಿಣಿ,ಕುತ್ಲೂರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪಡಿವಾಳ್,ನಾರಾವಿ ಹಾ.ಉ.ಸ‌.ಸಂಘದ ಅಧ್ಯಕ್ಷ ಶೇಖರ ಹೆಗ್ಡೆ,ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷ ತುಂಗಪ್ಪ ಪೂಜಾರಿ,ಡಾ. ಪ್ರಸಾದ್ ಶೆಟ್ಟಿ ನಾರಾವಿ,ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಅರುಣ್ ಕ್ರಾಸ್ತ,ಅಜಿಜಿತ್ ಜೈನ್,ಸನತ್ ಕುಮಾರ್ ಹೆಗ್ಡೆ ನಾರಾವಿ,ರಾಮಚಂದ್ರ ಭಟ್ ಕುತ್ಲೂರು, ವಸಂತ ಆಚಾರ್ಯ, ಹಾಗೂ ಇತರರು ಉಪಸ್ಥಿತರಿದ್ದರು.

ನಾರಾವಿ ಹಾಗೂ ಕುತ್ಲೂರು ಗ್ರಾಮದಲ್ಲಿ ಶಾಸಕ ಹರೀಶ್ ಪೂಂಜರವರ ಅನುದಾನದಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.

ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಊರವರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya
error: Content is protected !!